ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ: ಆಟಿಡೊಂಜಿ ಕೂಟ, ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ, ಕೃಷಿ ಮತ್ತು ತೋಟಗಾರಿಕೆ ಕುರಿತು ಮಾಹಿತಿ ಕಾರ್ಯಕ್ರಮ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಇದರ ಜಂಟಿ ಸಹಯೋಗದೊಂದಿಗೆ ಆಟಿಡೊಂಜಿ ಕೂಟ, ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ ಹಾಗೂ ಕೃಷಿ ಮತ್ತು ತೋಟಗಾರಿಕೆ ಕುರಿತು ಮಾಹಿತಿ ಕಾರ್ಯಕ್ರಮವು ಸಂಘದ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಿತು. ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತೋಟಗಾರಿಕಾ ಇಲಾಖೆಯ ಹಿರಿಯContinue reading “ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ: ಆಟಿಡೊಂಜಿ ಕೂಟ, ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ, ಕೃಷಿ ಮತ್ತು ತೋಟಗಾರಿಕೆ ಕುರಿತು ಮಾಹಿತಿ ಕಾರ್ಯಕ್ರಮ”

Design a site like this with WordPress.com
Get started