ಭಾರತದ ಅದ್ವಿತೀಯ ಸಾಧನೆಗೆ ವಿಶ್ವವೇ ಬೆರಗು: ಕುಯಿಲಾಡಿ ಸುರೇಶ್ ನಾಯಕ್ ಚಂದ್ರಯಾನ-3 ಅದ್ಬುತ ಯಶಸ್ಸು : ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ

ಉಡುಪಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಭಾರತ ಚಂದ್ರನ ದಕ್ಷಿಣ ದ್ರುವವನ್ನು ತಲುಪಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸಮಸ್ತ ಭಾರತೀಯರಿಗೆ ಹೆಮ್ಮೆ ತಂದಿದೆ. ಈ ಐತಿಹಾಸಿಕ ಸಾಧನೆಗೈದಿರುವ ಇಸ್ರೋ ವಿಜ್ಞಾನಿಗಳ ಇಡೀ ತಂಡಕ್ಕೆ ಹಾರ್ದಿಕ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಭಾರತ ಇಂತಹ ವಿಶ್ವ ದಾಖಲೆಯ ಸಾಧನೆಯ ಹೊಸ ಮೈಲಿಗಲ್ಲು ತಲುಪಿರುವುದು ಶ್ಲಾಘನೀಯ. ಈ ಅದ್ವಿತೀಯ ಸಾಧನೆಯ ಮೂಲಕ ವಿಶ್ವವೇ ಬೆರಗಾಗಿ ಭಾರತದತ್ತ ತಿರುಗಿ ನೋಡುವಂತೆContinue reading “ಭಾರತದ ಅದ್ವಿತೀಯ ಸಾಧನೆಗೆ ವಿಶ್ವವೇ ಬೆರಗು: ಕುಯಿಲಾಡಿ ಸುರೇಶ್ ನಾಯಕ್ ಚಂದ್ರಯಾನ-3 ಅದ್ಬುತ ಯಶಸ್ಸು : ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ”

Design a site like this with WordPress.com
Get started