ಅಂಬಲಪಾಡಿ : ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ, ಸಂಘದ ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಇದರ ಆಶ್ರಯದಲ್ಲಿ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ಕೃಷಿ ಮತ್ತು ತೋಟಗಾರಿಕಾ ಮಾಹಿತಿ ಕಾರ್ಯಕ್ರಮದಲ್ಲಿ ಅಂಬಲಪಾಡಿ ಪರಿಸರದ ಹಿರಿಯ ಕೃಷಿಕ ಮಹಿಳೆಯರಾದ ಸರೋಜಿನಿ ಪೂಜಾರ್ತಿ, ಜಾನಕಿ ಪೂಜಾರ್ತಿ ಆಚಾರಿಗುಂಡಿ-ಬಂಕೇರಕಟ್ಟ ಮತ್ತು ಗಿರಿಜ ಪೂಜಾರ್ತಿ ಜತ್ತರಬೆಟ್ಟು ಅಂಬಲಪಾಡಿ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷContinue reading “ಅಂಬಲಪಾಡಿ : ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ”

Design a site like this with WordPress.com
Get started