ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ರಾವ್ ಹಾಗೂ ಪಂಚಾಯತ್ ಸದಸ್ಯರಾದ ಈಶ್ವರ್ ಕಟಪಾಡಿ ಬಿಜೆಪಿ ಸೇರ್ಪಡೆ

ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರು, ಕಟಪಾಡಿ ಸಿಎ ಬ್ಯಾಂಕ್ ನಿರ್ದೇಶಕರು, ಕಟಪಾಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಇದರ ಅಧ್ಯಕ್ಷರೂ, ಕಟಪಾಡಿ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷರೂ ಹಾಲಿ ಸದಸ್ಯರೂ ಆದ ಅಶೋಕ್ ರಾವ್ ಹಾಗೂ ಕಟಪಾಡಿ ಗ್ರಾಮ‌ಪಂಚಾಯತ್ ಸದಸ್ಯರಾದ ಈಶ್ವರ ಕಟಪಾಡಿ ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶಾಲು ಹೊದಿಸಿ ಪಕ್ಷದ ಧ್ವಜ ಕೊಟ್ಟುContinue reading “ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ರಾವ್ ಹಾಗೂ ಪಂಚಾಯತ್ ಸದಸ್ಯರಾದ ಈಶ್ವರ್ ಕಟಪಾಡಿ ಬಿಜೆಪಿ ಸೇರ್ಪಡೆ”

Create your own website, free on WordPress.com.Create your own website.
Start free