ಉಡುಪಿ: ಕಾಂಗ್ರೆಸ್ ಸಹಿತ ವಿಪಕ್ಷಗಳು ಸೇರಿ ರಚಿಸುತ್ತಿರುವ ಐಎನ್ಡಿಐಎ ಒಕ್ಕೂಟ ಕೇವಲ ಪ್ರಧಾನಿ ಮೋದಿ ವಿರುದ್ಧ ಮಾತ್ರವಲ್ಲದೆ, ಭಾರತದ ಆತ್ಮದಂತಿರುವ ಸನಾತನ ಹಿಂದೂ ಧರ್ಮದ ವಿರುದ್ಧವಾಗಿದೆ. ಇದಕ್ಕೆ ಪೂರಕವಾಗಿ ತಮಿಳುನಾಡು ಮುಖ್ಯಮಂತ್ರಿ ಎಮ್.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧ ನೀಡಿರುವ ಹೇಳಿಕೆ ಐಎನ್ಡಿಐಎ ಒಕ್ಕೂಟ ಅಕ್ಷರಶಃ ಹಿಂದೂ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ‘ಸನಾತನ ಹಿಂದೂ ಧರ್ಮವು ಡೆಂಗ್ಯೂ, ಮಲೇರಿಯಾ, ಕೊರೊನಾ ವೈರಸ್Continue reading “ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಪಕ್ಷಗಳ ಐಎನ್ಡಿಐಎ ಒಕ್ಕೂಟದ ಹಿಂದೂ ವಿರೋಧಿ ಮನಸ್ಥಿತಿಯನ್ನು ಸಾಬೀತುಪಡಿಸಿದೆ : ಕುಯಿಲಾಡಿ ಸುರೇಶ್ ನಾಯಕ್”