ಉಡುಪಿ: ರಾಜ್ಯ ಬಿಜೆಪಿ ಸೂಚನೆಯಂತೆ ಪ್ರಮುಖ 5 ಅಭಿಯಾನಗಳಾದ ಶಂಖನಾದ, ನನ್ನ ಮಣ್ಣು ನನ್ನ ದೇಶ, ಜಿಲ್ಲಾ ಕಾರ್ಯಾಲಯ ವ್ಯವಸ್ಥೆ ಸಮಿತಿ ಸಭೆ, ನೈಋತ್ಯ ಶಿಕ್ಷಕ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣಾ ಸಿದ್ಧತೆ ಹಾಗೂ ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆ ಇದರ ಯಶಸ್ವೀ ನಿರ್ವಹಣೆಯ ಜೊತೆಗೆ ಪಕ್ಷದ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯContinue reading “ವಿವಿಧ ಅಭಿಯಾನಗಳ ಜೊತೆಗೆ ಪಕ್ಷದ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡಲು ಕುಯಿಲಾಡಿ ಕರೆಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ”