ಲಾರಿ ಟೆಂಪೋ ಮಾಲಕ ಚಾಲಕರ ಸಮಸ್ಯೆಗೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯವೇ ನೇರ ಕಾರಣ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಜಿಲ್ಲೆಯಲ್ಲಿ ಸಿಆರ್ಜಡ್ ಸಮಸ್ಯೆ ಇದ್ದಾಗ ಜನಸಾಮಾನ್ಯರಿಗೆ ತೊಂದರೆ ಆಗಬಾರದೆಂಬ ನೆಲೆಯಲ್ಲಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರೂ ಕೂಡಾ ಅಂದಿನ ಬಿಜೆಪಿ ಸರಕಾರದ ಸಚಿವರಾಗಿದ್ದ ಡಾ! ವಿ.ಎಸ್. ಆಚಾರ್ಯರವರು ಮರಳು ತೆಗೆಯುವ ವ್ಯವಸ್ಥೆ ಮಾಡಿದ್ದರು. ಕಾಂಗ್ರೆಸ್ಸಿಗೆ ಇಂತಹ ಯಾವುದೇ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಇಚ್ಛಾಶಕ್ತಿ ಇಲ್ಲ. ಜಿಲ್ಲೆಯ ಲಾರಿ-ಟೆಂಪೋ ಮಾಲಕ ಚಾಲಕರ ಪ್ರಸಕ್ತ ಸಮಸ್ಯೆಗೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯವೇ ನೇರ ಕಾರಣ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆರೋಪಿಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್Continue reading “ಲಾರಿ ಟೆಂಪೋ ಮಾಲಕ ಚಾಲಕರ ಸಮಸ್ಯೆಗೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯವೇ ನೇರ ಕಾರಣ : ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started