ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಪೂರ್ವ ಸಿದ್ಧತಾ ಸಭೆ

ಕಾಪು: ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಕುರಿತಾಗಿ ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಯಾವ ರೀತಿಯಲ್ಲಿ ಪ್ರತೀ ವಾರ್ಡ್ ಮಟ್ಟದಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಪ್ರತೀ ಪಂಚಾಯತ್ ಗೆ ಉಸ್ತುವಾರಿಗಳನ್ನು ನೇಮಿಸಲಾಯಿತು. ಅವರು ಕೂಡಲೇ ಪ್ರತೀ ವಾರ್ಡ್ ಗೆ ಎರಡು- ಮೂರು ಜನರನ್ನು ಉಸ್ತುವಾರಿಯನ್ನು ಮಾಡಿ ಕೂಡಲೇ ಕಾರ್ಯಪ್ರವ್ರತ್ತರಾಗಲು ತಿಳಿಸಲಾಯಿತು. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಗರಿಷ್ಠ ಮತದಾರರ ನೋಂದಣಿ ಮಾಡುವContinue reading “ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಪೂರ್ವ ಸಿದ್ಧತಾ ಸಭೆ”

ನಾಳೆ ನಿಮ್ಮ ಮೊಬೈಲ್ ನಲ್ಲಿ ಪ್ರತಿಧ್ವನಿಸಲಿದೆ ಎಚ್ಚರಿಕೆ ಕರೆಗಂಟೆ ಇದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ

ಬೆಂಗಳೂರು: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್‌) ಸೆಲ್‌ ಬ್ರಾಡ್‌ ಕಾಸ್ಟಿಂಗ್‌ ಮೂಲಕ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ.Continue reading “ನಾಳೆ ನಿಮ್ಮ ಮೊಬೈಲ್ ನಲ್ಲಿ ಪ್ರತಿಧ್ವನಿಸಲಿದೆ ಎಚ್ಚರಿಕೆ ಕರೆಗಂಟೆ ಇದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ”

ನೈಋತ್ಯ ಪದವೀಧರರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಸಜ್ಜು; ಗೆಲುವಿನ ಗುರಿಯೊಂದಿಗೆ ಕಾರ್ಯಪ್ರವೃತ್ತರಾಗಲು ಕುಯಿಲಾಡಿ ಕರೆ

ಉಡುಪಿ: ಬೂತ್ ಸಶಸ್ತೀಕರಣದ ಸಭೆಗಳು ಎಲ್ಲ ಮಂಡಲಗಳಲ್ಲಿ ಯಶಸ್ವಿಯಾಗಿ ನಡೆದಿವೆ. ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಲು ಮಂಡಲ ಮಟ್ಟದ ಸಮಿತಿ ರಚನೆಯಾಗಿದೆ. ನೈಋತ್ಯ ಪದವೀಧರರ ಮತ್ತು ನೈಋತ್ಯ ಶಿಕ್ಷಕರ ಚುನಾವಣೆಗೆ ಬಿಜೆಪಿ ಸನ್ನದ್ಧವಾಗಿದೆ. ಗೆಲುವಿನ ಗುರಿಯೊಂದಿಗೆ ಪ್ರತೀ ಮಂಡಲ ಮಟ್ಟದಲ್ಲಿ ಸುಸಜ್ಜಿತ ತಂಡವನ್ನು ರಚಿಸಿ, ಮಂಡಲವಾರು ಕನಿಷ್ಠ 20,000 ಮೇಲ್ಪಟ್ಟ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರು ನೊಂದಾವಣೆಗೊಳಿಸಿ ಕ್ಷೇತ್ರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನದ ಮೂಲಕ ವಿಶ್ವಾಸದ ಗೆಲುವಿಗೆ ಎಲ್ಲರೂ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿContinue reading “ನೈಋತ್ಯ ಪದವೀಧರರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಸಜ್ಜು; ಗೆಲುವಿನ ಗುರಿಯೊಂದಿಗೆ ಕಾರ್ಯಪ್ರವೃತ್ತರಾಗಲು ಕುಯಿಲಾಡಿ ಕರೆ”

Create your own website, free on WordPress.com.Create your own website.
Start free