ಬಿಜೆಪಿ ಹಿಂದುಳಿದ ವರ್ಗಗಳ ಪಕ್ಷ : ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ

ಉಡುಪಿ: ದೇಶದಾದ್ಯಂತ ಸಣ್ಣ ಸಣ್ಣ ಜಾತಿಗಳನ್ನು ಹುಡುಕಿ ಸ್ಥಾನಮಾನ ನೀಡಿದ ರಾಜಕೀಯ ಪಕ್ಷ ಬಿಜೆಪಿ. ದೇಶದ ಮೊದಲ ಒಬಿಸಿ ಪ್ರಧಾನಿಯನ್ನು ಮಾಡಿರುವುದು ಬಿಜೆಪಿ. ಹಿಂದುತ್ವದ ಜೊತೆಗೆ ಬಲವಾಗಿ ನಿಂತಿರುವ ವರ್ಗ ಒಬಿಸಿ. ಸರ್ವರ ಕಲ್ಯಾಣದ ಜೊತೆಗೆ ಒಬಿಸಿ ವರ್ಗದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಬಿಜೆಪಿ ಇಂದು ಹಿಂದುಳಿದ ವರ್ಗಗಳ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿContinue reading “ಬಿಜೆಪಿ ಹಿಂದುಳಿದ ವರ್ಗಗಳ ಪಕ್ಷ : ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ”

Create your own website, free on WordPress.com.Create your own website.
Start free