ರಾಜ್ಯ ಲೂಟಿಗೈದು ಕಮಿಷನ್, ಭ್ರಷ್ಟಾಚಾರ ಮೇಳೈಸಿದ ಕಾಂಗ್ರೆಸ್ ಎಟಿಎಂ ಸರಕಾರಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

ಉಡುಪಿ: ಗ್ಯಾರಂಟಿಗಳ ಭರವಸೆಯನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರಕಾರ ಕೇವಲ ಮೂರು-ನಾಲ್ಕು ತಿಂಗಳಲ್ಲೇ ತನ್ನ ಮುಖವಾಡವನ್ನು ಕಳಚಿ, ಲೂಟಿ ಮತ್ತು ಕಮಿಷನ್ ದಂಧೆ ಮೂಲಕ ತನ್ನ ಭ್ರಷ್ಟಾಚಾರದ ಪರಂಪರೆಯನ್ನು ಮೇಳೈಸಿಕೊಂಡು ಕರ್ನಾಟಕವನ್ನು ಕಾಂಗ್ರೆಸ್ಸಿನ ಏಟಿಎಂ ಆಗಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯ ಬಳಿ ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ವಿರುದ್ಧ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೆಂಗಳೂರಿನಲ್ಲಿContinue reading “ರಾಜ್ಯ ಲೂಟಿಗೈದು ಕಮಿಷನ್, ಭ್ರಷ್ಟಾಚಾರ ಮೇಳೈಸಿದ ಕಾಂಗ್ರೆಸ್ ಎಟಿಎಂ ಸರಕಾರಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ”

Create your own website, free on WordPress.com.Create your own website.
Start free