ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ; ರಸ್ತೆ ಬದಿಯಲ್ಲಿ ಬೊಬ್ಬೆ ಹೊಡೆಯುವ ಬದಲು ತನಿಖೆಗೆ ಒತ್ತು ನೀಡಿ: ಕುಯಿಲಾಡಿ

ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಕಮಿಷನ್ ದಂಧೆ, ಭ್ರಷ್ಟಾಚಾರದಿಂದ ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ಕಾಂಗ್ರೆಸಿಗರು ಹಾದಿ ಬೀದಿಗಳಲ್ಲಿ ಬೊಬ್ಬೆ ಹೊಡೆಯುವ ಬದಲು ಅಗತ್ಯ ವಿಚಾರಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ಒತ್ತು ನೀಡುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸಕ್ತ ಕಾಂಗ್ರೆಸ್ ನೇತೃತ್ವದ ಸರಕಾರ ಚಾಲ್ತಿಯಲ್ಲಿದೆ. ತನಿಖಾ ಸಂಸ್ಥೆಗಳು ಸರಕಾರದ ಅಧೀನದಲ್ಲಿದೆ. ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅಥವಾ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಕಾಂಗ್ರೆಸಿಗರಿಗೆContinue reading “ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ; ರಸ್ತೆ ಬದಿಯಲ್ಲಿ ಬೊಬ್ಬೆ ಹೊಡೆಯುವ ಬದಲು ತನಿಖೆಗೆ ಒತ್ತು ನೀಡಿ: ಕುಯಿಲಾಡಿ”

Create your own website, free on WordPress.com.Create your own website.
Start free