ಅ.29 ರವಿವಾರ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಮತ್ತು ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’

ಉಡುಪಿ: ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ಲಯನ್ಸ್ ಕ್ಲಬ್ ಹಿರಿಯಡ್ಕ, ದಿಶಾ ಸರ್ಜಿಕಲ್ಸ್ & ಲೈಫ್ ಕೇರ್ ಉಡುಪಿ, ಹೆಚ್.ಡಿ.ಎಫ್.ಸಿ ಬ್ಯಾಂಕ್ ಮಂಗಳೂರು, ಬುಡೋಕಾನ್ ಕರಾಟೆ & ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಅಂಬಲಪಾಡಿ ವಲಯ, ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಂದುಬೆಟ್ಟು, ಸ್ವಾಮಿ ಫ್ರೆಂಡ್ಸ್Continue reading “ಅ.29 ರವಿವಾರ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಮತ್ತು ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’”

Design a site like this with WordPress.com
Get started