ಕುಟುಂಬ ರಾಜಕಾರಣದಲ್ಲೇ ಸುದೀರ್ಘ ಆಳ್ವಿಕೆ ನಡೆಸಿದ ಕಾಂಗ್ರೆಸ್ಸಿಗೆ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಮಹೇಶ್ ಠಾಕೂರ್

ಉಡುಪಿ: ಸ್ವಾತಂತ್ರ್ಯಾನಂತರ ನಕಲಿ ಗಾಂಧಿ ಪರಿವಾರದ ಸುಪರ್ದಿಯಲ್ಲೇ ಸುಧೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ ಕುಟುಂಬ ರಾಜಕಾರಣದ ಪಿತಾಮಹ ಎಂಬುದು ಜಗಜ್ಜಾಹೀರಾಗಿದೆ. ಜೀವನ ಪರ್ಯಂತ ಒಂದೇ ಕುಟುಂಬಕ್ಕೆ ಬಹು ಪರಾಕ್ ಹೇಳುವ ಕಾಂಗ್ರೆಸಿಗರಿಗೆ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ರವರ ಕುಟುಂಬ ರಾಜಕಾರಣದ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷ,Continue reading “ಕುಟುಂಬ ರಾಜಕಾರಣದಲ್ಲೇ ಸುದೀರ್ಘ ಆಳ್ವಿಕೆ ನಡೆಸಿದ ಕಾಂಗ್ರೆಸ್ಸಿಗೆ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಮಹೇಶ್ ಠಾಕೂರ್”

Create your own website, free on WordPress.com.Create your own website.
Start free