ಬಿಜೆಪಿ ಹಿರಿಯ ಕಾರ್ಯಕರ್ತ ಕರಾಮತ್ ಆಲಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ

ಉಡುಪಿ: ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯರವರ ನಿಕಟವರ್ತಿ, ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗ ನಿವಾಸಿ ಕರಾಮತ್ ಆಲಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಮೋರ್ಚಾದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಜೊತೆ ಜೋಡಿಸುವ ಜೊತೆಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಸಮುದಾಯಕ್ಕೆ ತಲುಪಿಸುವ ಮೂಲಕ ಪಕ್ಷContinue reading “ಬಿಜೆಪಿ ಹಿರಿಯ ಕಾರ್ಯಕರ್ತ ಕರಾಮತ್ ಆಲಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ”

Design a site like this with WordPress.com
Get started