ನೇಜಾರು ಅಮಾನುಷ ಹತ್ಯೆ ಪ್ರಕರಣ ಭೇದಿಸಿ ಆರೋಪಿಯನ್ನು ಬಂಧಿಸಿದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ: ಕುಯಿಲಾಡಿ

ಉಡುಪಿ: ಉಡುಪಿ ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಸಿಸಿ ಟಿವಿ ಹಾಗೂ ಇನ್ನಿತರ ಮೂಲಗಳ ಜಾಡು ಹಿಡಿದು ಕೊಲೆ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ. ಆರೋಪಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸಿ ಕಾನೂನಾತ್ಮಕ ಶಿಕ್ಷೆಗೆ ಗುರಿಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಉಡುಪಿContinue reading “ನೇಜಾರು ಅಮಾನುಷ ಹತ್ಯೆ ಪ್ರಕರಣ ಭೇದಿಸಿ ಆರೋಪಿಯನ್ನು ಬಂಧಿಸಿದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ: ಕುಯಿಲಾಡಿ”

ಅಂಗನವಾಡಿ ಕೇಂದ್ರ ಬoಕೇರಕಟ್ಟ ಅಂಬಲಪಾಡಿ : ಮಕ್ಕಳ ದಿನಾಚರಣೆ, ಸ್ಟೀಲ್ ಕವಾಟು ಕೊಡುಗೆ ಹಸ್ತಾಂತರ

ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ಬಂಕೇರಕಟ್ಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಪುಟಾಣಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಆಚರಿಸಲಾಯಿತು. ಸ್ಥಳೀಯ ಉದ್ಯಮಿ, ಶ್ರೀ ನಾಗರಾಜ ಸೇವಾ ಸಮಿತಿ ಬಂಕೇರಕಟ್ಟ ಇದರ ಗೌರವಾಧ್ಯಕ್ಷ ಎ.ವಿಶ್ವನಾಥ್ ಹೆಗ್ಡೆಯವರು ಕೊಡುಗೆ ನೀಡಿದ ಸ್ಟೀಲ್ ಕವಾಟನ್ನು ಅಂಗನವಾಡಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸ್ಥಳೀಯ ವಾರ್ಡ್ ಸದಸ್ಯ ರಾಜೇಶ್ ಸುವರ್ಣ, ಮಾಜಿ ಅಧ್ಯಕ್ಷರಾದ ರಾಜೇಂದ್ರ ಪಂದುಬೆಟ್ಟು, ಭಾರತಿ ಭಾಸ್ಕರ್, ಮಾಜಿ ಉಪಾಧ್ಯಕ್ಷರಾದ ಶಿವಕುಮಾರ್ ಅಂಬಲಪಾಡಿ, ಸೋಮನಾಥ್Continue reading “ಅಂಗನವಾಡಿ ಕೇಂದ್ರ ಬoಕೇರಕಟ್ಟ ಅಂಬಲಪಾಡಿ : ಮಕ್ಕಳ ದಿನಾಚರಣೆ, ಸ್ಟೀಲ್ ಕವಾಟು ಕೊಡುಗೆ ಹಸ್ತಾಂತರ”

Design a site like this with WordPress.com
Get started