ಹೊಟ್ಟೆಪಾಡಿಗೆ ದುಡಿಯುವ ಲಾರಿ ಚಾಲಕ, ಕಾರ್ಮಿಕರ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನಡೆ ಖಂಡನೀಯ : ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್

ಉಡುಪಿ: ನ.24ರಂದು ಮಣಿಪಾಲದ ರಜತಾದ್ರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾಜಿ ಸಚಿವ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ರವರು, ಕಟ್ಟಡ ಸಾಮಗ್ರಿ ಸಾಗಾಟದ ಲಾರಿ ಮಾಲಕರು, ಚಾಲಕರು ಮತ್ತು ಕಾರ್ಮಿಕರು ನಡೆಸಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ನೋಟಿಸ್ ನೀಡಿರುವ ಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಬಳಿ ಪ್ರಶ್ನಿಸಿರುವುದು ನ್ಯಾಯಸಮ್ಮತವಾಗಿದೆ. ಆದರೆ ಶಾಸಕರ ಮೇಲಿನ ದ್ವೇಷದಿಂದ ಈ ವಿಚಾರವನ್ನು ರಾಜಕೀಯಗೊಳಿಸಿ ಹೊಟ್ಟೆಪಾಡಿಗೆ ದುಡಿಯುವ ಲಾರಿ ಚಾಲಕ, ಕಾರ್ಮಿಕರ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷContinue reading “ಹೊಟ್ಟೆಪಾಡಿಗೆ ದುಡಿಯುವ ಲಾರಿ ಚಾಲಕ, ಕಾರ್ಮಿಕರ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನಡೆ ಖಂಡನೀಯ : ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್”

Design a site like this with WordPress.com
Get started