ದುಡಿಯುವವರ ಮೇಲೆ ಕೇಸ್ ದಾಖಲು, ಹೊಟ್ಟೆ ತುಂಬಿದವರ ಕೇಸ್ ವಾಪಸ್; ಇದು ಕಾಂಗ್ರೆಸ್ ಸರಕಾರದ ದ್ವಿಮುಖ ನೀತಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕೂಳಿಗಾಗಿ ದುಡಿಯುವ ಕಾರ್ಮಿಕ ವರ್ಗದ ಮೇಲೆ ಕೇಸ್ ದಾಖಲು; ಹೊಟ್ಟೆ ತುಂಬಿದ ಕುಬೇರ ಮೇಲಿನ ಕೇಸ್ ವಾಪಸ್; ಇದು ರಾಜ್ಯ ಕಾಂಗ್ರೆಸ್ ಸರಕಾರದ ದ್ವಿಮುಖ ನೀತಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಟ್ಟಡ ಸಾಮಗ್ರಿ ಸಾಗಾಟದ ಹಳೇ ಲಾರಿಗಳ ಮಾಲಕ, ಚಾಲಕರ ಮೇಲೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಅತ್ತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಡಿ ಸಿಬಿಐContinue reading “ದುಡಿಯುವವರ ಮೇಲೆ ಕೇಸ್ ದಾಖಲು, ಹೊಟ್ಟೆ ತುಂಬಿದವರ ಕೇಸ್ ವಾಪಸ್; ಇದು ಕಾಂಗ್ರೆಸ್ ಸರಕಾರದ ದ್ವಿಮುಖ ನೀತಿ: ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started