ಓರ್ವ ಜನಪ್ರತಿನಿಧಿಯಾಗಿ ಗೂಂಡಾ ಸಂಸ್ಕೃತಿ ಪ್ರದರ್ಶಿಸುವ ರಮೇಶ್ ಕಾಂಚನ್ ಯಾವ ಸೀಮೆಯ ದೊಣ್ಣೆ ನಾಯಕ?: ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನೆ

ಓರ್ವ ಜನಪ್ರತಿನಿಧಿಯಾಗಿ ಶಾಸಕರು ಹಾಗೂ ಮಾಜಿ ಸಚಿವರ ಬಗ್ಗೆ ಮಾತನಾಡುವಾಗ ಯಾವ ರೀತಿಯ ಪದ ಬಳಕೆ ಮಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದ ಮತ್ತು ಈ ಹಿಂದೆ ಉಡುಪಿ ನಗರಸಭಾ ಅಧಿವೇಶನದಲ್ಲಿ ದಾರಿಯ ಸಮಸ್ಯೆಯೊಂದರ ಇತ್ಯರ್ಥದ ಸಂದರ್ಭದಲ್ಲಿ ನಾಗರಿಕರೊಬ್ಬರ ಮೇಲೆ ಹಾಗೂ ತಮ್ಮದೇ ಪಕ್ಷದ ಮಹಿಳಾ ನಗರಸಭಾ ಸದಸ್ಯೆಯ ಮೇಲೆ ಕೈಮಾಡಿ ನೂಕಾಟ ತಳ್ಳಾಟ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದ ನಗರಸಭಾ ಸದಸ್ಯ ರಮೇಶ್ ಕಾಂಚನ್ ಯಾವ ಸೀಮೆಯ ದೊಣ್ಣೆ ನಾಯಕ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್Continue reading “ಓರ್ವ ಜನಪ್ರತಿನಿಧಿಯಾಗಿ ಗೂಂಡಾ ಸಂಸ್ಕೃತಿ ಪ್ರದರ್ಶಿಸುವ ರಮೇಶ್ ಕಾಂಚನ್ ಯಾವ ಸೀಮೆಯ ದೊಣ್ಣೆ ನಾಯಕ?: ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನೆ”

Create your own website, free on WordPress.com.Create your own website.
Start free