ಬಿಜೆಪಿ ಹಿರಿಯ ಮುಖಂಡ ಬಿ.ಸುಧಾಕರ್ ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ

ಉಡುಪಿ: ಜನಸಂಘದ ಕಾಲದಿಂದಲೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದ ಬಿಜೆಪಿ ಹಿರಿಯ ಮುಖಂಡ ಬಿ.ಸುಧಾಕರ್ ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಯಶಸ್ವೀ ಹೋಟೆಲ್ ಉದ್ಯಮಿಯಾಗಿ ಗುರುತಿಸಿಕೊಂಡು ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ನ ಮಾಲಕರಾಗಿ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಬಿ.ಸುಧಾಕರ್ ಶೆಟ್ಟಿಯವರು ಉಡುಪಿ ನಗರಸಭೆಯ ಉಪಾಧ್ಯಕ್ಷರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಮೂರು ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಜನಮಾನಸದಲ್ಲಿ ಅಪಾರ ಪ್ರೀತಿContinue reading “ಬಿಜೆಪಿ ಹಿರಿಯ ಮುಖಂಡ ಬಿ.ಸುಧಾಕರ್ ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ”

Create your own website, free on WordPress.com.Create your own website.
Start free