ಅಯೋಧ್ಯೆ ಶ್ರೀರಾಮ ಮಂದಿರದ ವಿರುದ್ಧ ಕಾಂಗ್ರೆಸ್ ನಾಯಕರ ವರ್ತನೆ ಕಾಂಗ್ರೆಸ್ಸನ್ನು ಪ್ರಪಾತಕ್ಕೆ ತಳ್ಳಲಿದೆ : ಕುಯಿಲಾಡಿ

ಉಡುಪಿ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣಗೊಂಡು ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ವಿಚಲಿತಗೊಂಡಿರುವ ಕಾಂಗ್ರೆಸ್ ನಾಯಕರ ಶ್ರೀ ರಾಮ ಮಂದಿರ ವಿರೋಧಿ ವರ್ತನೆ ಕಾಂಗ್ರೆಸ್ಸನ್ನು ಪ್ರಪಾತಕ್ಕೆ ತಳ್ಳಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಹಿಂದುತ್ವದ ವಿರುದ್ಧ ಸದಾ ಕೆಂಡ ಕಾರುವ ಕಾಂಗ್ರೆಸ್ಸಿನ ವಿವಾದಿತ ನಾಯಕ ಬಿ.ಕೆ. ಹರಿಪ್ರಸಾದ್ ಮೂಲೆಗುಂಪಾಗುವ ಭಯದಿಂದ ಆಗಾಗ ತನ್ನ ಹರಕುContinue reading “ಅಯೋಧ್ಯೆ ಶ್ರೀರಾಮ ಮಂದಿರದ ವಿರುದ್ಧ ಕಾಂಗ್ರೆಸ್ ನಾಯಕರ ವರ್ತನೆ ಕಾಂಗ್ರೆಸ್ಸನ್ನು ಪ್ರಪಾತಕ್ಕೆ ತಳ್ಳಲಿದೆ : ಕುಯಿಲಾಡಿ”

ನಾಳೆ ಜ.6 ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ : ರಾಜ್ಯ ವಿಧಾನಸಭಾ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಭಾಗಿ

ಉಡುಪಿ: ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ ನಾಳೆ ಜ.6 ಶನಿವಾರ ಬೆಳಿಗ್ಗೆ ಗಂಟೆ 11.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯ ವಿಧಾನ ಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಬಾಗವಹಿಸಲಿದ್ದಾರೆ. ಮಧ್ಯಾಹ್ನ 3.00 ಗಂಟೆಗೆ ಸಿದ್ದಾಪುರ ಗ್ರಾಮ ಪಂಚಾಯತ್ ಬಳಿContinue reading “ನಾಳೆ ಜ.6 ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ : ರಾಜ್ಯ ವಿಧಾನಸಭಾ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಭಾಗಿ”

Design a site like this with WordPress.com
Get started