ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ರೋಸಿ ಹೋದ ಜನತೆ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ : ಕೆ. ರಾಘವೇಂದ್ರ ಕಿಣಿ

ಉಡುಪಿ: ಪಂಚ ಗ್ಯಾರoಟಿಗಳ ಆಮಿಷವೊಡ್ಡಿ ಅಧಿಕಾರಕ್ಕೇರಿದ ಕಾಂಗ್ರೆಸ್ ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ಜನತೆಯ ಆಕ್ರೋಶಕ್ಕೆ ಗುರಿಯಾಗಿದೆ. ಕಾಂಗ್ರೆಸ್ಸಿನ ಗೋಸುoಬೆತನದ ನಡೆಯಿಂದ ರೋಸಿ ಹೋಗಿರುವ ಜನತೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದೂ ಉಚಿತ ಗ್ಯಾರಂಟಿಗಳನ್ನು ಯಾವುದೇ ಬದಲಾವಣೆ ಇಲ್ಲದೆ ಯಥಾವತ್ತಾಗಿ ಜಾರಿಗೆ ತಂದಲ್ಲಿ ತನ್ನ ತಲೆ ಬೋಳಿಸುವುದಾಗಿ ಹೇಳಿಕೆ ನೀಡಿದ್ದ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ತನ್ನContinue reading “ಗ್ಯಾರಂಟಿಗಳ ಅಸಮರ್ಪಕ ಅನುಷ್ಠಾನದಿಂದ ರೋಸಿ ಹೋದ ಜನತೆ ಕಾಂಗ್ರೆಸ್ ಮುಖಂಡರ ತಲೆ ಬೋಳಿಸಿದರೂ ಆಶ್ಚರ್ಯವಿಲ್ಲ : ಕೆ. ರಾಘವೇಂದ್ರ ಕಿಣಿ”

Create your own website, free on WordPress.com.Create your own website.
Start free