ಜ.22, ಸೋಮವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧಿಕಾರ ಸ್ವೀಕಾರ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ಇದರ ನೂತನ ಜಿಲ್ಲಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಕಿಶೋರ್ ಕುಮಾರ್ ಕುಂದಾಪುರ ಇವರು ಜ.22 ಸೋಮವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಮತ್ತು ಪಕ್ಷದ ಹಿತೈಷಿಗಳು ಉಪಸ್ಥಿತರಿರಬೇಕಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಪತ್ರಿಕಾContinue reading “ಜ.22, ಸೋಮವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧಿಕಾರ ಸ್ವೀಕಾರ”

Create your own website, free on WordPress.com.Create your own website.
Start free