‘ಶ್ರೀ ರಾಮನ ಆದರ್ಶವನ್ನು ಮೈಗೂಡಿಸಿಕೊಳ್ಳೋಣ’ : ಡಾ! ನಿ.ಬೀ. ವಿಜಯ ಬಲ್ಲಾಳ್ಅಂಬಲಪಾಡಿ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

ಉಡುಪಿ: ಶತಮಾನಗಳ ಹೋರಾಟ, ತ್ಯಾಗ, ಬಲಿದಾನಗಳ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಗೊಂಡು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ಆಗುವಂತಾಗಿದೆ. ಇದು ದೇಶದ ಶ್ರೇಯಸ್ಸಿನ ಸಂಕೇತವಾಗಿದೆ. ಶ್ರೀ ರಾಮೋತ್ಸವ ಒಂದು ದಿನಕ್ಕೆ ಸೀಮಿತವಾಗಿರದೆ ನಿತ್ಯ ನಿರಂತರ ಮನೆ ಮನಗಳಲ್ಲಿ ಶ್ರೀ ರಾಮನ ಆರಾಧನೆ ಮಾಡುವಂತಾಗಲಿ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಶ್ರೀContinue reading “‘ಶ್ರೀ ರಾಮನ ಆದರ್ಶವನ್ನು ಮೈಗೂಡಿಸಿಕೊಳ್ಳೋಣ’ : ಡಾ! ನಿ.ಬೀ. ವಿಜಯ ಬಲ್ಲಾಳ್ಅಂಬಲಪಾಡಿ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ”

ಬಿಜೆಪಿಯಿಂದ ಗ್ರಾಮ ಚಲೋ, ಗೋಡೆ ಬರಹ, ಶ್ರೀ ರಾಮ ಮಂದಿರ ದರ್ಶನ ಅಭಿಯಾನ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ವತಿಯಿಂದ ‘2024 ಮೋದಿ ಮತ್ತೊಮ್ಮೆ’ ಗೋಡೆ ಬರಹ, ಗ್ರಾಮ ಚಲೋ, ಅಯೋಧ್ಯಾ ಶ್ರೀ ರಾಮ ಮಂದಿರ ದರ್ಶನ ಅಭಿಯಾನ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದ ಕುರಿತು ಸಂಬಂಧಪಟ್ಟ ಜವಾಬ್ದಾರಿಗಳ ಪ್ರಮುಖರ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಹಾಗೂ ಪಕ್ಷದ ಪ್ರಮುಖರುContinue reading “ಬಿಜೆಪಿಯಿಂದ ಗ್ರಾಮ ಚಲೋ, ಗೋಡೆ ಬರಹ, ಶ್ರೀ ರಾಮ ಮಂದಿರ ದರ್ಶನ ಅಭಿಯಾನ”

Create your own website, free on WordPress.com.Create your own website.
Start free