ಫೆ.6 : ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಬಿಜೆಪಿ ಉಡುಪಿ ಜಿಲ್ಲೆ ಇದರ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಫೆ.6 ಮಂಗಳವಾರ ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ 1.30ರ ವರೆಗೆ ಉಡುಪಿ-ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಜರಗಲಿದೆ. ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಇವರು ಬೆಳಿಗ್ಗೆ ಗಂಟೆ 10.00ಕ್ಕೆ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾರ್ಗದರ್ಶನ ನೀಡಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ ಮುಖಂಡರು ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆಯContinue reading “ಫೆ.6 : ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ”

Design a site like this with WordPress.com
Get started