ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಶ್ರೀಕೃಷ್ಣ ದರ್ಶನ, ಪರ್ಯಾಯ ಶ್ರೀಗಳ ಭೇಟಿ

ಉಡುಪಿ: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಉಡುಪಿ ಶ್ರೀ ಕೃಷ್ಣ ದರ್ಶನಗೈದು, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆಯನ್ನು ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ನಿಕಟಪೂರ್ವ ಉಪಾಧ್ಯಕ್ಷೆ ನಯನಾ ಗಣೇಶ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾContinue reading “ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಶ್ರೀಕೃಷ್ಣ ದರ್ಶನ, ಪರ್ಯಾಯ ಶ್ರೀಗಳ ಭೇಟಿ”

ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಸಮೃದ್ಧ ಭಾರತದ ಕನಸು ನನಸಾಗಿದೆ : ಕೋಟ

ಬಿಜೆಪಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಉಡುಪಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಳೆದ 10 ವರ್ಷಗಳ ಆಡಳಿತಾವಧಿಯಲ್ಲಿ ನೂರಾರು ಜನಪರ ಯೋಜನೆಗಳ ಸಹಿತ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪ್ರಗತಿಯೊಂದಿಗೆ ವಿಶ್ವದ ಮುಂದುವರಿದ ದೇಶಗಳ ಯಾದಿಯಲ್ಲಿ ಮುಂಚೂಣಿ 3ನೆೇ ಸ್ಥಾನದತ್ತ ದಾಪುಗಾಲು ಹಾಕುತ್ತಿರುವ ಸಮೃದ್ಧ ಭಾರತದ ಕನಸು ನನಸಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿContinue reading “ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಸಮೃದ್ಧ ಭಾರತದ ಕನಸು ನನಸಾಗಿದೆ : ಕೋಟ”

Design a site like this with WordPress.com
Get started