ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ : ಮಟ್ಟಾರ್

ಉಡುಪಿ: ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ದೂರದರ್ಶಿತ್ವದ ಚಿಂತನೆಗಳು, ತ್ಯಾಗ, ಬಲಿದಾನ, ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜನ ಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಪುಣ್ಯ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಏಕಾತ್ಮ ಮಾನವತಾContinue reading “ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ : ಮಟ್ಟಾರ್”

Design a site like this with WordPress.com
Get started