ಮಾ.6 ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಭಾಗ್ಯಕ್ಕೆ ಉಡುಪಿ ಜಿಲ್ಲೆಯ ರಾಮ ಭಕ್ತರು ಸಜ್ಜು

ಉಡುಪಿ: ಭಾರತೀಯ ಜನತಾ ಪಾರ್ಟಿ ದೇಶದಾದ್ಯoತ ಹಮ್ಮಿಕೊಂಡಿರುವ ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನದಡಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಸುಮಾರು 1,336 ಮಂದಿ ರಾಮ ಭಕ್ತರು ಶ್ರೀ ರಾಮ ದರ್ಶನ ಭಾಗ್ಯ ಪಡೆಯಲು ಸಜ್ಜಾಗಿದ್ದಾರೆ. ಈ ಅಭಿಯಾನದಡಿ ಪ್ರಥಮ ಹಂತದ ಕೊನೆಯ ತಂಡದ ಪ್ರಯಾಣ ಇದಾಗಿದೆ. ಮಂಗಳೂರಿನಿಂದ ಅಯೋಧ್ಯೆಗೆ ತೆರಳಲಿರುವ ವಿಶೇಷ ರೈಲು ‘ಆಸ್ತಾ’ದಲ್ಲಿ ನಾಳೆ ಮಾ.6ರ ಸಂಜೆ ಗಂಟೆ 6.00ಕ್ಕೆ ಅಯೋಧ್ಯೆಗೆ ಪ್ರಯಾಣ ಬೆಳೆಸಲಿರುವ ಉಡುಪಿ ಜಿಲ್ಲೆಯ ಸುಮಾರುContinue reading “ಮಾ.6 ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಭಾಗ್ಯಕ್ಕೆ ಉಡುಪಿ ಜಿಲ್ಲೆಯ ರಾಮ ಭಕ್ತರು ಸಜ್ಜು”

Design a site like this with WordPress.com
Get started