ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಡುರಂಗ ಶಾನುಭಾಗ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿ ಅನನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಪ್ರಸಕ್ತ ಸಕ್ಷಮ ಜಿಲ್ಲಾ ಪ್ರಮುಖ್ ಜವಾಬ್ದಾರಿ ನಿರ್ವಹಿಸುತ್ತಿದ್ದ ಪಾಂಡುರಂಗ ಶಾನುಭಾಗ್ (65 ವರ್ಷ) ರವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತತ್ವ ಸಿದ್ಧಾಂತಗಳ ಬದ್ಧತೆಯಿಂದ ಕಾರ್ಯಕರ್ತರಿಗೆ ಮಾದರಿಯಾಗಿದ್ದ ಪಾಂಡುರಂಗ ಶಾನುಭಾಗ್ ರವರು ಉಡುಪಿಯ ಸಿಂಡಿಕೇಟ್ ಬ್ಯಾಂಕಿನ ಕ್ಯಾಥೋಲಿಕ್ ಸೆಂಟರ್ ಶಾಖೆಯಲ್ಲಿ ಸಹಾಯಕ ಪ್ರಭಂಧಕರಾಗಿ 2018ರಲ್ಲಿ ನಿವೃತ್ತಿ ಹೊಂದಿದ್ದರು. ಸಂಘದ ಅನೇಕ ಕಾರ್ಯಕ್ರಮಗಳಲ್ಲಿ ಹಾಗೂ ಶಿಬಿರಗಳಲ್ಲಿContinue reading “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಡುರಂಗ ಶಾನುಭಾಗ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”

Design a site like this with WordPress.com
Get started