ಉಡುಪಿ: ಏ.3ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಮಾಜಿ ಕೇoದ್ರ ಸಚಿವ, ಹಿಂದೂ ಫೈರ್ ಬ್ರಾoಡ್ ಬಸವನಗೌಡ ಪಾಟೀಲ್ ಯತ್ನಾಳ್ ದಿಕ್ಸೂಚಿ ಭಾಷಣ ಮಾಡಲಿರುವರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯContinue reading “*ಏ.3 : ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ, ಹಿಂದೂ ಫೈರ್ ಬ್ರಾಂಡ್ ಯತ್ನಾಳ್, ಸಿ.ಟಿ. ರವಿ, ಸುನಿಲ್ ಕುಮಾರ್ ಭಾಗಿ”