ನಿಡಂಬೂರು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ, ಅಂಬಲಪಾಡಿ (ಮೂಡು ಪಾಲು) ಇದರ ವತಿಯಿಂದ ನಡೆದ ಶ್ರೀ ಬಬ್ಬು ಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವದ ಸಂದರ್ಭದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಖ್ಯಾತ ತಬಲಾ ವಾದಕ ಹಾಗೂ ಉಚಿತ ತಬಲಾ ತರಬೇತುದಾರ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ದಿ! ನಿ.ಬೀ. ಅಣ್ಣಾಜಿ ಬಲ್ಲಾಳ್ ಸ್ಮರಣಾರ್ಥ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿContinue reading “ಖ್ಯಾತ ತಬಲಾ ವಾದಕ, ತರಬೇತುದಾರ ಕೆ.ಮಂಜಪ್ಪ ಸುವರ್ಣರವರಿಗೆ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿ ಪ್ರಧಾನ”