‘ಸಬ್ ಕೇ ಸಾಥ್ ಸಬ್ ಕಾ ವಿಕಾಸ್’ ತತ್ವದಡಿ ಎಲ್ಲ ವರ್ಗಗಳ ಕಲ್ಯಾಣಕ್ಕೆ ಕಂಕಣಬದ್ಧರಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸಮಸ್ತ ಮಹಿಳೆಯರ ಭರವಸೆಯ ನಾಯಕರಾಗಿದ್ದಾರೆ. ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಯೋಚನೆ-ಯೋಜನೆಗಳಿಂದ ‘ದೇಶಕ್ಕೆ ಮೋದಿಯೇ ಗ್ಯಾರಂಟಿ’ ಎನ್ನುವುದನ್ನು ಈಗಾಗಲೇ ಮಹಿಳಾ ಮತದಾರರು ಅರ್ಥೈಸಿಕೊಂಡಿದ್ದು ಮುoದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ ಕ್ಷೇತ್ರದ ನಾರೀ ಶಕ್ತಿ ಮಹತ್ತರ ಕೊಡುಗೆ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾContinue reading “ಬಿಜೆಪಿ ಗೆಲುವಿಗೆ ಮಹಿಳಾ ಕಾರ್ಯಕರ್ತರಿಂದ ‘ಮರಳಿ ಬಂದಿದೆ ಯುಗಾದಿ ಮತ್ತೆ ಬರುವರು ಮೋದಿ’ ಹಾಗೂ ‘ಶಕ್ತಿ ಚೌಪಾಲ್’ ಅಭಿಯಾನ”