ಉಡುಪಿ: ಗೆಲ್ಲುವ ಮಾತಿರಲಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲೇ ಕಾಂಗ್ರೆಸ್ ಎಡವಿದ್ದು, ಸ್ವಯಂ ಪಕ್ಷದಿಂದಲೇ ಉಚ್ಚಾಟನೆಗೊಂಡಿರುವ ಜಯಪ್ರಕಾಶ್ ಹೆಗ್ಡೆಯವರನ್ನು ಹಲವಾರು ಕಾಂಗ್ರೆಸ್ ನಾಯಕರ ವಿರೋಧದ ನಡುವೆಯೂ ದುಂಬಾಲುಬಿದ್ದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಸುವ ದುಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿರುವುದು ವಿಷಾಧನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾವಣಾ ಅಭಿಯಾನ ಪ್ರಮುಖರ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಪ್ರಚಾರದ ಸಂದರ್ಭದಲ್ಲಿContinue reading “ಅಭ್ಯರ್ಥಿ ಆಯ್ಕೆಯಲ್ಲೇ ಎಡವಿದ ಕಾಂಗ್ರೆಸ್, 15 ಲಕ್ಷ ರೂ. ಹೇಳಿಕೆ ಬಗ್ಗೆ ಹೆಗ್ಡೆ ದಾಖಲೆ ನೀಡಲಿ : ಕಿಶೋರ್ ಕುಮಾರ್ ಕುಂದಾಪುರ ಸವಾಲು”