ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೂತ್ ಅಧ್ಯಕ್ಷರು ಮತ್ತು ಪ್ರಮುಖರ ಸಭೆ ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಲೀಡ್ ಕೊಡಿಸಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ವಿನೂತನ ಹಾಗೂ ಪರಿಣಾಮಕಾರಿ ಕಾರ್ಯ ಯೋಜನೆಗಳು ಪ್ರಗತಿಯಲ್ಲಿವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ನಿರೀಕ್ಷಿತ ಯೋಜನೆಯನ್ನು ಸಾಕಾರಗೊಳಿಸಲು ಶ್ರಮಿಸುವ ಜೊತೆಗೆ ಸಂಘಟಿತ ಪ್ರಯತ್ನದ ಮೂಲಕ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರContinue reading “ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಅಧಿಕ ಲೀಡ್ : ದೀಪಕ್ ಕುಮಾರ್ ಶೆಟ್ಟಿ”