ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರವಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಮೇ 5ರಂದು ನಡೆದ ಮಹಾ ಸಂಪರ್ಕ ಅಭಿಯಾನದಡಿ ಬೈಂದೂರು ವಿಧಾನಸಭಾ ಕ್ಷೇತ್ರದ ಶೀರೂರು ಬೂತ್ ಸಂಖ್ಯೆ 3ರ ವ್ಯಾಪ್ತಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮನೆ ಮನೆ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಜೆ.ಬಿ., ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ,Continue reading “ಶಿವಮೊಗ್ಗ ಲೋಕಸಭಾ ಕ್ಷೇತ್ರದ ಶೀರೂರು ಬೂತ್ ವ್ಯಾಪ್ತಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮನೆ ಮನೆ ಪ್ರಚಾರ”