ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದ 2ನೇ ಅಂತಸ್ತಿನ ಸಭಾಂಗಣದ ಲೋಕಾರ್ಪಣೆ ನವ ವಿಧ ಭಕ್ತಿಗಳಲ್ಲಿ ಭಜನೆಗೆ ಬಹಳ ಪ್ರಾಮುಖ್ಯತೆ ಇದೆ. ಕಳೆದ 64 ವರ್ಷಗಳಿಂದ ವಾರದ ಭಜನೆ, ಮಂಗಲೋತ್ಸವ ಸಹಿತ ವಿವಿಧ ಧಾರ್ಮಿಕ ಆಚರಣೆಗಳ ಜೊತೆಗೆ ನಿರಂತರ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಕಾರ್ಯವೈಖರಿ ಅನುಕರಣೀಯ. ದೇವತಾನುಗ್ರಹ ಮತ್ತು ಸಂಘಟನಾ ಶಕ್ತಿಯ ಸಮ್ಮಿಲನದಿಂದ ನಿಯೋಜಿತ ಕಾರ್ಯ ಸಾಧನೆಗಳ ಪರಿಪೂರ್ಣತೆContinue reading “ದೇವತಾನುಗ್ರಹ ಮತ್ತು ಸಂಘಟನಾ ಶಕ್ತಿಯ ಸಮ್ಮಿಲನದಿಂದ ನಿಯೋಜಿತ ಕಾರ್ಯ ಸಾಧನೆ ಸುಲಭ ಸಾಧ್ಯ : ಡಾ! ನಿ.ಬೀ. ವಿಜಯ ಬಲ್ಲಾಳ್”