ಕಾಂಗ್ರೆಸ್ ಆಡಳಿತದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡಲಿ : ಕೆ.ಉದಯಕುಮಾರ್ ಶೆಟ್ಟಿ

ಉಡುಪಿ: ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯ ನೆನಪು ಮಾಸುವ ಮುನ್ನ ಅದೇ ಮಾದರಿಯಲ್ಲಿ ಹುಬ್ಬಳ್ಳಿಯ ವೀರಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಕೊಲೆಯಾಗಿದೆ. ಈ ಘಟನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಹತ್ಯೆ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸದ ರಾಜ್ಯ ಗೃಹ ಸಚಿವರು ತಕ್ಷಣ ರಾಜಿನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ. ಅವರು ಬಿಜೆಪಿ ಉಡುಪಿ ಜಿಲ್ಲಾContinue reading “ಕಾಂಗ್ರೆಸ್ ಆಡಳಿತದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡಲಿ : ಕೆ.ಉದಯಕುಮಾರ್ ಶೆಟ್ಟಿ”

Design a site like this with WordPress.com
Get started