ಉಡುಪಿ: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗೆ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ಎಸ್.ಎಲ್. ಭೋಜೇಗೌಡ ಗೆಲುವಿಗೆ ಬದ್ಧತೆಯಿಂದ ಶ್ರಮಿಸಲು ಕೋಟ ಶ್ರೀನಿವಾಸ ಪೂಜಾರಿ ಕರೆ”