ಉಡುಪಿ: ನಿರಂತರ ಹತ್ಯೆ, ಅರಾಜಕತೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಅಸಮರ್ಥ ಗೃಹ ಸಚಿವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕರ್ನಾಟಕ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿContinue reading “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲರಾದ ಅಸಮರ್ಥ ರಾಜ್ಯ ಗೃಹ ಸಚಿವರನ್ನು ವಜಾಗೊಳಿಸಲು ಅಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ”