ಉಡುಪಿ: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ! ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯಾಗಿ ಎಸ್.ಎಲ್. ಭೋಜೇಗೌಡ ಅವರು ಚುನಾವಣಾ ಕಣದಲ್ಲಿದ್ದಾರೆ. ಪಕ್ಷದ ಪರಂಪರೆಯಂತೆ ಈ ಬಾರಿಯೂ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಶಿವಮೊಗ್ಗ ಭಾಗದ ಅಭ್ಯರ್ಥಿಯನ್ನು ಪಕ್ಷ ಆಯ್ಕೆ ಮಾಡಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಕಾರಣಕ್ಕೆ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎನ್.ಡಿ.ಎ ಅಭ್ಯರ್ಥಿಯ ಸ್ಪರ್ಧೆಗೆ ಪಕ್ಷ ಅವಕಾಶ ನೀಡಿದೆ. ಪಕ್ಷದ ಅಧಿಕೃತ ಅಭ್ಯರ್ಥಿಗಳ ಘೋಷಣೆಯಾದContinue reading “ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕರೆ – ಪಕ್ಷ ವಿರೋಧಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ”