ಅಧಿಕಾರದ ಹಪಾಹಪಿಯಿಂದ ಪಂಚ ಗ್ಯಾರಂಟಿಗಳ ಆಮಿಷವೊಡ್ಡಿ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಅತ್ತ ಗ್ಯಾರಂಟಿಗಳನ್ನೂ ಸರಿಯಾಗಿ ನಿಭಾಯಿಸದೆ, ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿ ಬೊಕ್ಕಸವನ್ನು ಬರಿದಾಗಿಸಿರುವ ಭ್ರಷ್ಟ ಕಾಂಗ್ರೆಸ್ ಸರಕಾರ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ತನ್ನ ನರಿ ಬುದ್ಧಿಯನ್ನು ಪ್ರದರ್ಶಿಸಿ ರಾಜ್ಯದ ಜನತೆಗೆ ಮಂಕು ಬೂದಿContinue reading “ಪೆಟ್ರೋಲ್ ಡೀಸೆಲ್ ದರ ಏರಿಕೆ, ಗಾಯದ ಮೇಲೆ ಬರೆ ಎಳೆದ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ: ಕೆ.ಉದಯ ಕುಮಾರ್ ಶೆಟ್ಟಿ”
Daily Archives: June 15, 2024
ಜೂ.17: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಕಛೇರಿಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯ ಪೂರ್ವಭಾವಿ ಸಭೆ
ಉಡುಪಿ: ಪ್ರತೀ ವರ್ಷ ಕರ್ಕಾಟಕ ಅಮಾವಾಸ್ಯೆ ದಿನದಂದು ನಡೆಯುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯು ಈ ಬಾರಿ ಆಗಸ್ಟ್ 4 ರಂದು ಕುಂದಾಪುರದಲ್ಲಿ ನಡೆಯಲಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಇದರ ಜೊತೆಗೆ ತೆರೆಯ ಮರೆಗೆ ಸರಿದಿರುವ ಕುಂದಾಪುರ ಭಾಗದ ಗ್ರಾಮ್ಯ ಕ್ರೀಡೆಗಳನ್ನು ಮುಖ್ಯ ವಾಹಿನಿಗೆ ತರುವ ಸದುದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಕೂಡಾ ಜರುಗಿಸುವ ಯೋಜನೆಯನ್ನು ಹೊಂದಲಾಗಿದೆ. ಈ ಎರಡೂ ಕಾರ್ಯಕ್ರಮಗಳ ರೂಪುರೇಷೆಗಳನ್ನು ನಿರ್ಧರಿಸಲು ಹಾಗೂ ಅದ್ದೂರಿಯ ತಯಾರಿಯನ್ನು ನಡೆಸುವContinue reading “ಜೂ.17: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಕಛೇರಿಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯ ಪೂರ್ವಭಾವಿ ಸಭೆ”