ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ಲಪಟಾಯಿಸಿ ದುರ್ಬಳಕೆ ಮಾಡಿರುವ ಹಗರಣವನ್ನು ಖಂಡಿಸಿ ಜೂನ್ 26ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆಯ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 187 ಕೋಟಿ ರೂಪಾಯಿContinue reading “ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ದುರ್ಬಳಕೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಗರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ”