ಭಕ್ತಿ ಮಾರ್ಗದ ಜೊತೆಗೆ ದೈಹಿಕ-ಮಾನಸಿಕ ಆರೋಗ್ಯಕ್ಕೆ ಪೂರಕವಾಗಿರುವ ಕುಣಿತದ ಭಜನೆ ಅಭ್ಯಾಸ ಮಹತ್ವಪೂರ್ಣ : ರಂಗನಾಥ ಭಟ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು: ಹಿರಿಯಡ್ಕದಲ್ಲಿ ಉಚಿತ ಕುಣಿತದ ಭಜನಾ ತರಬೇತಿ ಶಿಬಿರ ಉಡುಪಿ: ದೇವಸ್ಥಾನದ ಒಳಗೆ ದೇವರಿಗೆ ಪೂಜೆ ನಡೆದರೆ, ದೇವರ ಸಾನಿಧ್ಯದಲ್ಲಿ ನೂರಾರು ಭಜಕರರು ದೇವರಿಗೆ ಪ್ರಿಯವಾದ ಸಂಕೀರ್ತನೆಯೊಂದಿಗೆ ಕುಣಿತದ ಭಜನೆಯಲ್ಲಿ ತೊಡಗಿರುವುದು ಶ್ಲಾಘನೀಯ. ಭಕ್ತಿ ಮಾರ್ಗದ ಜೊತೆಗೆ ದೈಹಿಕ ಮಾನಸಿಕ ಅರೋಗ್ಯಕ್ಕೂ ಪೂರಕವಾಗಿರುವ ಕುಣಿತದ ಭಜನಾ ಅಭ್ಯಾಸ ಅತ್ಯಂತ ಮಹತ್ವಪೂರ್ಣ ಎಂದು ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಭಟ್ ಅವರು ಹೇಳಿದರು. ಅವರುContinue reading “ಭಕ್ತಿ ಮಾರ್ಗದ ಜೊತೆಗೆ ದೈಹಿಕ-ಮಾನಸಿಕ ಆರೋಗ್ಯಕ್ಕೆ ಪೂರಕವಾಗಿರುವ ಕುಣಿತದ ಭಜನೆ ಅಭ್ಯಾಸ ಮಹತ್ವಪೂರ್ಣ : ರಂಗನಾಥ ಭಟ್”

ರಾಜ್ಯ ಸರಕಾರದ ದಿವಾಳಿತನ, ಹಗರಣಗಳನ್ನು ಮರೆಮಾಚಲು ಯತ್ನಿಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ನಡೆ ಖಂಡನೀಯ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಕೊನೆಯ ಚುನಾವಣೆ ಎಂದು ಡಂಗುರ ಸಾರುತ್ತಾ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಬಾರಿ ಜನತೆಯಿಂದ ತಿರಸ್ಕರಿಸಲ್ಪಟ್ಟು, ಗೌರವಯುತವಾಗಿ ರಾಜಕೀಯ ನಿವೃತ್ತಿ ಪಡೆಯುವ ಬದಲು, ಕಾಂಗ್ರೆಸ್ ನೇತೃತ್ವದ  ರಾಜ್ಯ ಸರಕಾರದ ದಿವಾಳಿತನ ಮತ್ತು ಹಗರಣಗಳನ್ನು ಮರೆಮಾಚುವ ದುರುದ್ದೇಶದಿಂದ ಕ್ಷುಲ್ಲಕ ರಾಜಕಾರಣ ನಡೆಸುತ್ತಾ, ಕಾಪು ಕ್ಷೇತ್ರದ ಜನಪ್ರಿಯ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ವಿರುದ್ಧ ಕೀಳು ಮಟ್ಟದ ಅಪಪ್ರಚಾರ ನಡೆಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ನಡೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ರಾಜ್ಯ ಸರಕಾರದ ದಿವಾಳಿತನ, ಹಗರಣಗಳನ್ನು ಮರೆಮಾಚಲು ಯತ್ನಿಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ನಡೆ ಖಂಡನೀಯ: ಕಿಶೋರ್ ಕುಮಾರ್ ಕುಂದಾಪುರ”

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್‌ ಯೋಜನೆಯ ಬಗ್ಗೆ ಅಪಪ್ರಚಾರ, ಸಾರ್ವಜನಿಕ ಆಸ್ತಿ- ಪಾಸ್ತಿ ಹಾನಿ ಹಾಗೂ ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗ ಮನವಿ

ಜು.25: ಕಾರ್ಕಳ ತಾಲೂಕಿನ ಬೈಲೂರು-ಉಮಿಕ್ಕಳ ಬೆಟ್ಡದ ಮೇಲಿನ ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಬಗ್ಗೆ ಅಪಪ್ರಚಾರ, ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಹಾಗೂ ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಅಗತ್ಯ ಕ್ರಮಕೈಗೊಳ್ಳುವಂತೆ ಬಿಜೆಪಿ ಕಾರ್ಕಳ ಮಂಡಲದಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸದರಿ ಯೋಜನೆ ಸಂಬಂಧ ಒಂದು ವರ್ಷದ ಬಳಿಕ ಯೋಜನೆಯ ಅನುಷ್ಠಾನ ಅಧಿಕಾರಿ ಎಂದು ಉಡುಪಿ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರನ್ನು ಅಮಾನತುಗೊಳಿಸಿರುವ ಜಿಲ್ಲಾಡಳಿತ ಕ್ರಮ ಸ್ವಾಗತಾರ್ಹವಾಗಿದೆ. ಮೊದಲ ದಿನದಿಂದಲೂ ಜಿಲ್ಲಾಡಳಿತ ಇಂತಹ ಸ್ಪಷ್ಟ ತೀರ್ಮಾನContinue reading “ಕಾರ್ಕಳದ ಪರಶುರಾಮ ಥೀಮ್ ಪಾರ್ಕ್‌ ಯೋಜನೆಯ ಬಗ್ಗೆ ಅಪಪ್ರಚಾರ, ಸಾರ್ವಜನಿಕ ಆಸ್ತಿ- ಪಾಸ್ತಿ ಹಾನಿ ಹಾಗೂ ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗ ಮನವಿ”

ಉಸ್ತುವಾರಿ ಸಚಿವರ ಜಿಲ್ಲಾ ಬೇಟಿ ‘ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ’-ಉಡುಪಿ ಶಾಸಕರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ : ಸಂಧ್ಯಾ ರಮೇಶ್

ಉಡುಪಿ: ಜನ ಸಾಮಾನ್ಯರ ಧ್ವನಿಯಾಗಿ ಶಾಸಕರು ಉಸ್ತುವಾರಿ ಸಚಿವರ ನಡೆಯನ್ನು ಪ್ರಶ್ನಿಸುವುದೇ ತಪ್ಪೇ? ಉಡುಪಿ ಜಿಲ್ಲೆಯಾದ್ಯಂತ ಬೀಕರ ಪ್ರವಾಹದಿಂದ ಆಸ್ತಿ ಪಾಸ್ತಿ ನಷ್ಟ, ಬೆಳೆ ಹಾನಿ ಸಂಭವಿಸಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅತ್ಯಂತ ನಿರ್ಲಕ್ಷ್ಯತೆ ವಹಿಸಿ ನೆರೆ ಬಂದು ಇಳಿಮುಖವಾದ ಬಳಿಕ ‘ನಾಮ್ ಕೇ ವಾಸ್ತೆ’ ಮಾಡಿರುವ ಜಿಲ್ಲಾ ಬೇಟಿ ‘ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ’ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್Continue reading “ಉಸ್ತುವಾರಿ ಸಚಿವರ ಜಿಲ್ಲಾ ಬೇಟಿ ‘ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ’-ಉಡುಪಿ ಶಾಸಕರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ : ಸಂಧ್ಯಾ ರಮೇಶ್”

ಹಗರಣಗಳ ಸರಮಾಲೆಯಿಂದ ಕಂಗೆಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮಾಜಿ ಸಚಿವರ ಮೇಲೆ ಮಾಡುತ್ತಿರುವ ಆರೋಪ, ತಮ್ಮ ಭ್ರಷ್ಟಾಚಾರವನ್ನು ಮಚ್ಚಿಹಾಕಲು ಮಾಡುತ್ತಿರುವ ಕುತಂತ್ರ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ವಾಲ್ಮೀಕಿ ನಿಗಮ ಹಗರಣ, ಮುಡಾ ಸೈಟು ಹಗರಣ, ಎಸ್.ಸಿ. ಎಸ್.ಟಿ. ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ ದುರುಪಯೋಗ, ಕಾರ್ಮಿಕ ಇಲಾಖೆ ಹಗರಣ, ಡಿಸಿಸಿ ಬ್ಯಾಂಕ್ ಹಗರಣ, ಅಲ್ಪಸಂಖ್ಯಾತ ಇಲಾಖೆ ಹಗರಣ, ಪ್ರವಾಸೋದ್ಯಮ ಇಲಾಖೆ ಹಗರಣ ಇವೇ ಮುಂತಾದ ಹಗರಣಗಳ ಸರಮಾಲೆಯಿಂದ ಕಂಗೆಟ್ಟ ರಾಜ್ಯ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮಾಜಿ ಸಚಿವರ ಮೇಲೆ ಮಾಡುತ್ತಿರುವ ಆರೋಪ, ತಮ್ಮ ಭ್ರಷ್ಟಾಚಾರವನ್ನು ಮಚ್ಚಿಹಾಕಲು ಮಾಡುತ್ತಿರುವ ಕುತಂತ್ರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್Continue reading “ಹಗರಣಗಳ ಸರಮಾಲೆಯಿಂದ ಕಂಗೆಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮಾಜಿ ಸಚಿವರ ಮೇಲೆ ಮಾಡುತ್ತಿರುವ ಆರೋಪ, ತಮ್ಮ ಭ್ರಷ್ಟಾಚಾರವನ್ನು ಮಚ್ಚಿಹಾಕಲು ಮಾಡುತ್ತಿರುವ ಕುತಂತ್ರ: ಕಿಶೋರ್ ಕುಮಾರ್ ಕುಂದಾಪುರ”

ಜು.18, ವಾಲ್ಮೀಕಿ ನಿಗಮದ 187 ಕೋಟಿ ರೂ. ದುರುಪಯೋಗ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ  ಬೃಹತ್ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆ – ಉಡುಪಿ ಜಿಲ್ಲೆಯಿಂದ 1,000 ಮಂದಿ ಭಾಗಿ : ದಿನಕರ ಬಾಬು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ದುರ್ಬಳಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ನೇತೃತ್ವದಲ್ಲಿ ಜು.18, ಗುರುವಾರ ಬೆಳಿಗ್ಗೆ ಗಂಟೆ 9.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆ, ಪಾದಯಾತ್ರೆ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯಿಂದ 1,000 ಮಂದಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ. ಈಗಾಗಲೇ ಸಿಬಿಐ,Continue reading “ಜು.18, ವಾಲ್ಮೀಕಿ ನಿಗಮದ 187 ಕೋಟಿ ರೂ. ದುರುಪಯೋಗ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ  ಬೃಹತ್ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆ – ಉಡುಪಿ ಜಿಲ್ಲೆಯಿಂದ 1,000 ಮಂದಿ ಭಾಗಿ : ದಿನಕರ ಬಾಬು”

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಉಡುಪಿ: ಉಡುಪಿ ನಗರದ ಅಂಬಲಪಾಡಿ ನಿವಾಸಿ, ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ನಗರ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಈ ಹಿಂದೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿ, ಪ್ರಸಕ್ತ ಉಡುಪಿ ನಗರ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಅಶ್ವಿನಿ ಆರ್. ಶೆಟ್ಟಿ ಅವರ ಅಗಲುವಿಕೆ ಪಕ್ಷ ಹಾಗೂ ಮಹಿಳಾ ಮೋರ್ಚಾ ತಂಡಕ್ಕೆ ತುಂಬಲಾರದ ನಷ್ಟವೆನಿಸಿದೆ. ಅಗಲಿದ ಅವರ ದಿವ್ಯಾತ್ಮಕ್ಕೆContinue reading “ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”

ಉಡುಪಿ ರಜತಾದ್ರಿಯಲ್ಲಿ ಸಂಸದರ ಕಚೇರಿ ಉದ್ಘಾಟನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಕಚೇರಿಯನ್ನು ಮಣಿಪಾಲದ ‘ರಜತ್ರಾದ್ರಿ’ಯ ‘ಸಿ’ ಬ್ಲಾಕ್ ನಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಸಂಸದ ಕೋಟ, ಜನಪರ ಕೆಲಸ ಕಾರ್ಯಗಳನ್ನು ಮಾಡಲು, ಸಾರ್ವಜನಿಕರ ಬೇಡಿಕೆ, ಕುಂದು ಕೊರತೆಗಳನ್ನು ಆಲಿಸಲು ಲೋಕಸಭಾ ಕ್ಷೇತ್ರದ ಸಂಸದರ ಅಧಿಕೃತ ಕಛೇರಿಯನ್ನು ಪ್ರಾರಂಭಿಸಲಾಗಿದೆ. ಸಂಘಟನೆಯ ಹಿರಿಯರಾದ ಗುಜ್ಜಾಡಿ ಪ್ರಭಾಕರContinue reading “ಉಡುಪಿ ರಜತಾದ್ರಿಯಲ್ಲಿ ಸಂಸದರ ಕಚೇರಿ ಉದ್ಘಾಟನೆ”

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಂಧನ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಂಧಿಸಿ ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ಮಂಗಳೂರು ವಿಭಾಗ ಪ್ರಬಾರಿ ಕೆ.ಉದಯಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಮುಡ ಭೂ ಹಗರಣ, ವಾಲ್ಮೀಕಿ ನಿಗಮContinue reading “ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಂಧನ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ”

ಮುಡ ಭೂ ಹಗರಣದ ನೈತಿಕ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು : ಸಂಸದ ಕೋಟ

ಉಡುಪಿ: ರಾಜ್ಯದಲ್ಲದೆ ಕೋಲಾಹಲ ಎಬ್ಬಿಸಿರುವ ಮುಡ ಭೂ ಹಗರಣ ರಾಜ್ಯದ ಮುಖ್ಯಮಂತ್ರಿ ಅವರ ಕುಟುಂಬದ ಸುತ್ತ ಗಿರಕಿ ಹೊಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮುಡ ಹಗರಣದ ಕುರಿತು ಈ ಕೆಳಗಿನ ಪ್ರಮುಖ ಅಂಶಗಳನ್ನು ಮಾಧ್ಯಮ ಪ್ರತಿನಿಧಿಗಳ ಮುಂದಿಟ್ಟರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಮಾಡಿ ವರದಿ ನೀಡಲು ಸರಕಾರವೇ ಸೂಚಿಸಬೇಕು.Continue reading “ಮುಡ ಭೂ ಹಗರಣದ ನೈತಿಕ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು : ಸಂಸದ ಕೋಟ”

Design a site like this with WordPress.com
Get started