ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ‘ತಮ್ಮನ್ನು ತಾವು ಹಿಂದೂಗಳು ಎಂದು ಕರೆಸಿಕೊಳ್ಳುವವರು 24 ಗಂಟೆ ದ್ವೇಷ, ಹಿಂಸೆ ಮತ್ತು ಸುಳ್ಳಿನಲ್ಲಿ ನಿರತರಾಗಿದ್ದಾರೆ’ ಎನ್ನುವ ದುರುದ್ದೇಶಪೂರಿತ ಮಾತನ್ನಾಡುವ ಮೂಲಕ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಯನ್ನು ಮಗದೊಮ್ಮೆ ಬಟ್ಟಾಬಯಲುಗೊಳಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಹಿಂದೂ ವೇಷಧಾರಿಯಾಗಿ ದೇವಸ್ಥಾನಗಳನ್ನು ಸುತ್ತುವ ರಾಹುಲ್ ಗಾಂಧಿ ತನ್ನ ಅಪ್ರಬುದ್ಧ ಮಾತುಗಳಿಂದ ಕಪಟತನವನ್ನು ಪ್ರದರ್ಶಿಸಿ ಜಗತ್ತಿನ ಮುಂದೆ ಬೆತ್ತಲಾಗಿದ್ದಾರೆ. ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳContinue reading “ದ್ವೇಷ ಭಾವನೆ ಬಿತ್ತಿದ ರಾಹುಲ್ ಗಾಂಧಿ ವರ್ತನೆಯಿಂದ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ : ಕಿಶೋರ್ ಕುಮಾರ್ ಕುಂದಾಪುರ”