ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಂಧನ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಂಧಿಸಿ ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ಮಂಗಳೂರು ವಿಭಾಗ ಪ್ರಬಾರಿ ಕೆ.ಉದಯಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಮುಡ ಭೂ ಹಗರಣ, ವಾಲ್ಮೀಕಿ ನಿಗಮContinue reading “ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಂಧನ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ”

ಮುಡ ಭೂ ಹಗರಣದ ನೈತಿಕ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು : ಸಂಸದ ಕೋಟ

ಉಡುಪಿ: ರಾಜ್ಯದಲ್ಲದೆ ಕೋಲಾಹಲ ಎಬ್ಬಿಸಿರುವ ಮುಡ ಭೂ ಹಗರಣ ರಾಜ್ಯದ ಮುಖ್ಯಮಂತ್ರಿ ಅವರ ಕುಟುಂಬದ ಸುತ್ತ ಗಿರಕಿ ಹೊಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮುಡ ಹಗರಣದ ಕುರಿತು ಈ ಕೆಳಗಿನ ಪ್ರಮುಖ ಅಂಶಗಳನ್ನು ಮಾಧ್ಯಮ ಪ್ರತಿನಿಧಿಗಳ ಮುಂದಿಟ್ಟರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಮಾಡಿ ವರದಿ ನೀಡಲು ಸರಕಾರವೇ ಸೂಚಿಸಬೇಕು.Continue reading “ಮುಡ ಭೂ ಹಗರಣದ ನೈತಿಕ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು : ಸಂಸದ ಕೋಟ”

Design a site like this with WordPress.com
Get started