ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಕಚೇರಿಯನ್ನು ಮಣಿಪಾಲದ ‘ರಜತ್ರಾದ್ರಿ’ಯ ‘ಸಿ’ ಬ್ಲಾಕ್ ನಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಸಂಸದ ಕೋಟ, ಜನಪರ ಕೆಲಸ ಕಾರ್ಯಗಳನ್ನು ಮಾಡಲು, ಸಾರ್ವಜನಿಕರ ಬೇಡಿಕೆ, ಕುಂದು ಕೊರತೆಗಳನ್ನು ಆಲಿಸಲು ಲೋಕಸಭಾ ಕ್ಷೇತ್ರದ ಸಂಸದರ ಅಧಿಕೃತ ಕಛೇರಿಯನ್ನು ಪ್ರಾರಂಭಿಸಲಾಗಿದೆ. ಸಂಘಟನೆಯ ಹಿರಿಯರಾದ ಗುಜ್ಜಾಡಿ ಪ್ರಭಾಕರContinue reading “ಉಡುಪಿ ರಜತಾದ್ರಿಯಲ್ಲಿ ಸಂಸದರ ಕಚೇರಿ ಉದ್ಘಾಟನೆ”