ಉಡುಪಿ: ವಾಲ್ಮೀಕಿ ನಿಗಮ ಹಗರಣ, ಮುಡಾ ಸೈಟು ಹಗರಣ, ಎಸ್.ಸಿ. ಎಸ್.ಟಿ. ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ ದುರುಪಯೋಗ, ಕಾರ್ಮಿಕ ಇಲಾಖೆ ಹಗರಣ, ಡಿಸಿಸಿ ಬ್ಯಾಂಕ್ ಹಗರಣ, ಅಲ್ಪಸಂಖ್ಯಾತ ಇಲಾಖೆ ಹಗರಣ, ಪ್ರವಾಸೋದ್ಯಮ ಇಲಾಖೆ ಹಗರಣ ಇವೇ ಮುಂತಾದ ಹಗರಣಗಳ ಸರಮಾಲೆಯಿಂದ ಕಂಗೆಟ್ಟ ರಾಜ್ಯ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮಾಜಿ ಸಚಿವರ ಮೇಲೆ ಮಾಡುತ್ತಿರುವ ಆರೋಪ, ತಮ್ಮ ಭ್ರಷ್ಟಾಚಾರವನ್ನು ಮಚ್ಚಿಹಾಕಲು ಮಾಡುತ್ತಿರುವ ಕುತಂತ್ರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್Continue reading “ಹಗರಣಗಳ ಸರಮಾಲೆಯಿಂದ ಕಂಗೆಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮಾಜಿ ಸಚಿವರ ಮೇಲೆ ಮಾಡುತ್ತಿರುವ ಆರೋಪ, ತಮ್ಮ ಭ್ರಷ್ಟಾಚಾರವನ್ನು ಮಚ್ಚಿಹಾಕಲು ಮಾಡುತ್ತಿರುವ ಕುತಂತ್ರ: ಕಿಶೋರ್ ಕುಮಾರ್ ಕುಂದಾಪುರ”