ಉಡುಪಿ: ಜನ ಸಾಮಾನ್ಯರ ಧ್ವನಿಯಾಗಿ ಶಾಸಕರು ಉಸ್ತುವಾರಿ ಸಚಿವರ ನಡೆಯನ್ನು ಪ್ರಶ್ನಿಸುವುದೇ ತಪ್ಪೇ? ಉಡುಪಿ ಜಿಲ್ಲೆಯಾದ್ಯಂತ ಬೀಕರ ಪ್ರವಾಹದಿಂದ ಆಸ್ತಿ ಪಾಸ್ತಿ ನಷ್ಟ, ಬೆಳೆ ಹಾನಿ ಸಂಭವಿಸಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅತ್ಯಂತ ನಿರ್ಲಕ್ಷ್ಯತೆ ವಹಿಸಿ ನೆರೆ ಬಂದು ಇಳಿಮುಖವಾದ ಬಳಿಕ ‘ನಾಮ್ ಕೇ ವಾಸ್ತೆ’ ಮಾಡಿರುವ ಜಿಲ್ಲಾ ಬೇಟಿ ‘ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ’ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್Continue reading “ಉಸ್ತುವಾರಿ ಸಚಿವರ ಜಿಲ್ಲಾ ಬೇಟಿ ‘ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ’-ಉಡುಪಿ ಶಾಸಕರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ : ಸಂಧ್ಯಾ ರಮೇಶ್”