ಜು.25: ಕಾರ್ಕಳ ತಾಲೂಕಿನ ಬೈಲೂರು-ಉಮಿಕ್ಕಳ ಬೆಟ್ಡದ ಮೇಲಿನ ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಬಗ್ಗೆ ಅಪಪ್ರಚಾರ, ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಹಾಗೂ ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಅಗತ್ಯ ಕ್ರಮಕೈಗೊಳ್ಳುವಂತೆ ಬಿಜೆಪಿ ಕಾರ್ಕಳ ಮಂಡಲದಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸದರಿ ಯೋಜನೆ ಸಂಬಂಧ ಒಂದು ವರ್ಷದ ಬಳಿಕ ಯೋಜನೆಯ ಅನುಷ್ಠಾನ ಅಧಿಕಾರಿ ಎಂದು ಉಡುಪಿ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರನ್ನು ಅಮಾನತುಗೊಳಿಸಿರುವ ಜಿಲ್ಲಾಡಳಿತ ಕ್ರಮ ಸ್ವಾಗತಾರ್ಹವಾಗಿದೆ. ಮೊದಲ ದಿನದಿಂದಲೂ ಜಿಲ್ಲಾಡಳಿತ ಇಂತಹ ಸ್ಪಷ್ಟ ತೀರ್ಮಾನContinue reading “ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಬಗ್ಗೆ ಅಪಪ್ರಚಾರ, ಸಾರ್ವಜನಿಕ ಆಸ್ತಿ- ಪಾಸ್ತಿ ಹಾನಿ ಹಾಗೂ ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗ ಮನವಿ”