ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಡಗು, ಭವ್ಯ ಪರಂಪರೆಯ ಅನಾವರಣ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್

ಕೆಸರು ಗದ್ದೆ ನಮ್ಮ ಮಣ್ಣಿನ ರೈತರ ಬದುಕಿನ ಸಂಕೇತ. ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಡಗು, ಸಂಸ್ಕೃತಿ ಮತ್ತು ಭವ್ಯ ಪರಂಪರೆಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಯುವಕ ಮಂಡಲ(ರಿ.) ಹಿರಿಯರ ವೇದಿಕೆ ಅಂಬಲಪಾಡಿ  ಇದರ ಆಶ್ರಯದಲ್ಲಿ ಪರಿಸರದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಯುವಕ ಮಂಡಲ(ರಿ.) ಹಿರಿಯರ ವೇದಿಕೆ ಅಧ್ಯಕ್ಷ ಹರೀಶ್ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಬೀಡುContinue reading “ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಡಗು, ಭವ್ಯ ಪರಂಪರೆಯ ಅನಾವರಣ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್”

Design a site like this with WordPress.com
Get started