ಆಟಿಡೊಂಜಿ ಕೂಟ’ದಿಂದ ತುಳುನಾಡಿನ ಗತ ಸಾಂಸ್ಕೃತಿಕ ವೈಭವದ ಪರಿಚಯಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : ‘ಆಟಿಡೊಂಜಿ ಕೂಟ’

ಉಡುಪಿ: ‘ಆಟಿಡೊಂಜಿ ಕೂಟ’ ಕಾರ್ಯಕ್ರಮದಿಂದ ಆಟಿ ತಿಂಗಳ ವೈಶಿಷ್ಟ್ಯ ಮತ್ತು ತುಳುನಾಡಿನ ಗತ ಸಾಂಸ್ಕೃತಿಕ ವೈಭವವನ್ನು ಇಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ ಎಂದು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ ಹೇಳಿದರು. ಅವರು ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕದ ವತಿಯಿಂದ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವನ್ನುContinue reading “ಆಟಿಡೊಂಜಿ ಕೂಟ’ದಿಂದ ತುಳುನಾಡಿನ ಗತ ಸಾಂಸ್ಕೃತಿಕ ವೈಭವದ ಪರಿಚಯಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : ‘ಆಟಿಡೊಂಜಿ ಕೂಟ’”

Design a site like this with WordPress.com
Get started